Hiring Reporter’s For more Information Contact Above Number 876 225 4007 . Program producer
Home / Breaking News / ಸಿಡಿಲು ಬಡಿದು ರೈತ ಮಹಿಳೆ ಸಾವು

ಸಿಡಿಲು ಬಡಿದು ರೈತ ಮಹಿಳೆ ಸಾವು

Spread the love

ಧಾರವಾಡ : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ಮಹಿಳೆಗೆ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನೆಲಗುಡ ಗ್ರಾಮದಲ್ಲಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಸಾವಮ್ಮ ಗಿಡಬಸಪ್ಪನವರ (45) ಮೃತ ರೈತ ಮಹಿಳೆಯಾಗಿದ್ದಾರೆ.

ಗ್ರಾಮದ ಹೊರವಲಯದಲ್ಲಿರೋ ತಮ್ಮ ಜಮೀನಿನ ಕಳೆ ತೆಗೆಯಲು ರೈತ ಮಹಿಳೆ ತೆರಳಿದ್ದರು. ಸಂಜೆ ವೇಳೆಗೆ ಆಗಮಿಸಿದ ಗುಡುಗು ಸಹಿತ‌ ಮಳೆಗೆ ಸಾವಮ್ಮ ಹೊಲದಲ್ಲಿ ಸಿಲುಕಿಕೊಂಡಿದ್ದರು. ಈ ವೇಳೆ ಮಳೆ ಹನಿ ತಕ್ಷಣೆಗೆ ತೆಗೆದುಕೊಂಡ ಹೋಗಿ ತಾಡಪತ್ರಿಯನ್ನು ಹೊತ್ತುಕೊಂಡು ಹೊಲದಲ್ಲಿ ನಿಂತ್ತಿದ್ದರು, ಆದರೆ ಈ ವೇಳೆ ಮಹಿಳೆಗೆ ಸಿಡಿಲು‌ ಬಡಿದು ಸಾವನಪ್ಪಿದ್ದಾರೆ.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!