Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಹೆದ್ದಾರಿಯಲ್ಲಿ ರೈತರ ಕಿಚ್ಚು

ಹೆದ್ದಾರಿಯಲ್ಲಿ ರೈತರ ಕಿಚ್ಚು

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ರೈತರ ಸಂಘಟನೆಗಳು ರಸ್ತೆ ತಡೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸುತ್ತಿವೆ.

ಇಂದು(ಶನಿವಾರ) ದೇಶಾದ್ಯಂತ ರ್ಸತೆ ತಡೆ ನಡೆಸುವಂತೆ ಸಂಯುಕ್ತ ಕಿಸಾನ್​ ಮೋರ್ಚಾ ಕರೆ ನೀಡಿದ್ದು, ಮಧ್ಯಾಹ್ನ 12ರಿಂದ ಅಪರಾಹ್ನ 3ರವರೆಗೆ ಚಕ್ಕಾ ಜಾಮ್​(ರಸ್ತೆ ತಡೆ ಪ್ರತಿಭಟನೆ) ನಡೆಸುವಂತೆ ತಿಳಿಸಿದೆ. ಅದರಂತೆ ರಾಜ್ಯಾದ್ಯಂತ ರಸ್ತೆ ಪ್ರತಿಭಟನೆ ಕಾವೇರಿದ್ದು, ಸಹಸ್ರಾರು ಸಂಖ್ಯೆಯಲ್ಲಿ ರೈತರು ಹೆದ್ದಾರಿ ಬಳಿ ಜಮಾಯಿಸಿದ್ದಾರೆ. ಬೆಂಗಳೂರಿನ ಯಲಹಂಕಾದಲ್ಲಿ ಕುರುಬೂರು ಶಾಂತಕುಮಾರ್​ ನೇತೃತ್ವದಲ್ಲಿ ರಸ್ತೆಯಲ್ಲಿ ಕುಳಿತು ರೈತರು ಪ್ರತಿಭಟನೆ ನಡೆಸಿದ್ದು, ಕುರುಬೂರು ಶಾಂತಕುಮಾರ್​ ಸೇರಿದಂತೆ ಹಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!