Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಧಾರವಾಡದಲ್ಲಿ ಕಿರಾಣಿ ಅಂಗಡಿಗೆ ಬೆಂಕಿ

ಧಾರವಾಡದಲ್ಲಿ ಕಿರಾಣಿ ಅಂಗಡಿಗೆ ಬೆಂಕಿ

ಧಾರವಾಡ: ಟಿಪ್ಪು ಸರ್ಕಲ್ ಬಳಿ ಇರುವ ಕಿರಾಣಿ ಅಂಗಡಿಯೊಂದರಲ್ಲಿ ಬೆಳ್ಳಂಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ಅಂಗಡಿಯೊಳಗೆ ಶಾಟ್ ಸರ್ಕೀಟ್ ಆಗಿದ್ದರಿಂದ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ನೋಡಿದ ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಿದ್ದರಿಂದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂಗಡಿಯೊಳಗಿದ್ದ ಗಾಣದೆಣ್ಣೆಯ ಡಬ್ಬ ಸೇರಿದಂತೆ ಇತರ ವಸ್ತುಗಳಿಗೆ ಬೆಂಕಿ ತಗುಲಿತ್ತು. ಬೆಂಕಿಯ ಕೆಣ್ಣಾಲಿಗೆ ವ್ಯಾಪಕವಾಗಿ ಆವರಿಸುವ ಮುಂಚೆಯೇ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!