Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ! ತಪ್ಪಿದ ಬಾರಿ ಅನಾಹುತ

ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ! ತಪ್ಪಿದ ಬಾರಿ ಅನಾಹುತ

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿ ಉರಿಯುತ್ತಿರುವ ಘಟನೆ, ನಗರದ ಬಿವಿಬಿ ಕಾಲೇಜ್ ಮುಂದೆ ಇರುವ ಮಲಪುರ ಬಿಲ್ಡಿಂಗ್ ನಲ್ಲಿರುವ ಝರಾಕ್ಷ ಮಳಗಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.

ಝರಾಕ್ಷ ಅಂಗಡಿ ಕಿಡಕಿಯಿಂದ ಹೊಗೆ ಬರುತ್ತಿರುವುದನ್ನು ಸಾರ್ವಜನಿಕರು ಗಮನಿಸಿ, ಕೂಡಲೆ ಫೈರ್ ಕಚೇರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೆ ದಾವಿಸಿದ ಅವರು, ಬೆಂಕಿಯನ್ನು ಆರಿಸಲು ಮುಂದಾಗಿದ್ದು, ಈ ಘಟನೆ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!