Hiring Reporter’s For more Information Contact Above Number 876 225 4007 . Program producer
Home / Breaking News / ಮಾಜಿ ದೇವದಾಸಿ ಮಹಿಳೆಯರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ.

ಮಾಜಿ ದೇವದಾಸಿ ಮಹಿಳೆಯರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ.

Spread the love

ಧಾರವಾಡ : 2019-20 ನೇ ಸಾಲಿನಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯ ಉತ್ಪನ್ನಕರ ಚಟುವಟಿಕೆಗಳ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.

ಸಮೀಕ್ಷಾ ಪಟ್ಟಿಯಲ್ಲಿರುವ ಮಾಜಿ ದೇವದಾಸಿ ಮಹಿಳೆಯರು ಜ.31 ರಿಂದ ಫೆ.9 ರವರೆಗೆ ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಮಲಿಂಗೇಶ್ವರ ಮಸೀದಿ ಹತ್ತಿರ ಇರುವ ದೇವದಾಸಿ ಪುನರ್ವಸತಿ ಯೋಜನೆಯ ಕಾರ್ಯಲಯದ ಯೋಜನಾಧಿಕಾರಿಗಳಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಫೆ. 14 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2332126 ನ್ನು ಸಂಪರ್ಕಿಸಬುದು ಎಂದು ದೇವದಾಸಿ ಪುನರ್ವಸತಿ ಯೋಜನೆಯ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,

Check Also

ಮೈಸೂರಿಗೆ ಆಗಮಿಸಿದ ಸಿಎಂ ಬಿಎಸ್​ವೈ: ಮುಂದಿನ ವರ್ಷ ಅದ್ಧೂರಿ ದಸರಾ ಭರವಸೆ

Spread the loveಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಜಂಜೂ ಸವಾರಿಗೆ ಕ್ಷಣ ಗಣೆನೆ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!