Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಪ್ರವಾಹ ಸಂತ್ರಸ್ತರ ಗೋಳು ಆಲಿಸಿದ ಮಾಜಿ ಸಿಎಂ ಕುಮಾರಸ್ವಾಮಿ.

ಪ್ರವಾಹ ಸಂತ್ರಸ್ತರ ಗೋಳು ಆಲಿಸಿದ ಮಾಜಿ ಸಿಎಂ ಕುಮಾರಸ್ವಾಮಿ.

ಚಿಕ್ಕೋಡಿ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ,ಕಾಗವಾಡ,ಅಥಣಿ, ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ಥರ ಜೊತೆ ದೀಪಾವಳಿ ಆಚರಣೆ ಮಾಡಿದರು‌.
ಇದೆ ವೇಳೆ ಸಂತ್ರಸ್ಥರು ಕುಮಾರಸ್ವಾಮಿ ಗೆ ಆರತಿ ಬೆಳಗಿ ಸ್ವಾಗತಿಸಿ ತಮ್ಮ ಅಳಲನ್ನು ತೋಡಿಕೊಂಡರು. ಮಳೆಯಿಂದಾಗಿ ಮನೆ ಕಳೆದುಕೊಂಡು ಬೀದಿಗೆ ಬಿದ್ದವರ ಗೋಳು ಆಲಿಸಿದ ಮಾಜಿ ಸಿ ಎಮ್.ಕುಮಾರಸ್ವಾಮಿ ಸಾಂಕೇತಿಕವಾಗಿ ದಿನಬಳಕೆ ವಸ್ತು ವಿತರಿಸಿದರು.

Share

About Vijayalakshmi

Check Also

Featured Video Play Icon

ಸ್ಕ್ರ್ಯಾಪ್ ಅಡ್ಡೆಗೆ ತಗುಲಿದ ಬೆಂಕಿ! | Scrapyard caught on fire | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!