Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಮನ್ ಮುಲ್ ಮಾಜಿ ಅಧ್ಯಕ್ಷ ಹರೀಶ್ ಜೆಡಿಎಸ್ ಗೆ ಸೇರ್ಪಡೆ.‌

ಮನ್ ಮುಲ್ ಮಾಜಿ ಅಧ್ಯಕ್ಷ ಹರೀಶ್ ಜೆಡಿಎಸ್ ಗೆ ಸೇರ್ಪಡೆ.‌

ಮಂಡ್ಯ: ಕಿಕ್ಕೇರಿ ಸುಭಾಷ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಡ್ಯ ನಾಗಮಂಗಲ ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ಕಟ್ಟಾ ಬೆಂಬಲಿಗ
ಮನ್ ಮುಲ್ ಮಾಜಿ ಅಧ್ಯಕ್ಷ ಮಡುವಿನಕೋಡಿ ಎಂ.ಬಿ.ಹರೀಶ್ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು
ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಹಾಗೂ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಕಾರ್ಯಾಧ್ಯಕ್ಷ ಬಲ್ಲೇನಹಳ್ಳಿ ರಾಮಚಂದ್ರನ್, ಉಪಾಧ್ಯಕ್ಷ ಸಂಗಾಪುರ ಪುಟ್ಡಸ್ವಾಮೀಗೌಡ, ಜೆಡಿಎಸ್ ಮಖಂಡರಾದ ಅಕ್ಕಿಹೆಬ್ಬಾಳು ರಘು, ವಿ.ಸಿ.ಚೆಲುವೇಗೌಡ, ರಾಮದಾಸ್, ಕೊಡಗಹಳ್ಳಿ ವಿ.ಮಂಜೇಗೌಡ, ಪೂವನಹಳ್ಳಿ ರೇವಣ್ಣ, ಎಂ.ಪಿ.ಲೋಕೇಶ್, ಶಶಿಧರ್ ಸಂಗಾಪುರ,
ಟೌನ್ ಯುವ ಜೆಡಿಎಸ್ ಅಧ್ಯಕ್ಷ ಕೆ.ಸಚಿನ್ ಕೃಷ್ಣ, ಕುಮಾರಸ್ವಾಮಿ ಅಭಿಮಾನಿಗಳ ಬಳಗದ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

Share

About Bora nayak BIG TV NEWS, Mandya

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!