Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ಯುವಜನ ಮತ್ತು ಅಭಿವೃದ್ದಿ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ಶಿಬಿರ.

ಯುವಜನ ಮತ್ತು ಅಭಿವೃದ್ದಿ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ಶಿಬಿರ.

ಮಂಡ್ಯ: ಯುವಜನ ಮತ್ತು ಅಭಿವೃದ್ಧಿ ಸಂಸ್ಥೆ ವತಿಯಿಂದ ಇಂದು ಮಂಡ್ಯದ ಮಾಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಯಿತು.
ಸಂಸ್ಥೆಯ ಪ್ರಮುಖ ಉದ್ದೇಶ ತಾಲೂಕಿನ ಸಾರ್ವಜನಿಕರು ಆರೋಗ್ಯದಿಂದ ಇರಬೇಕು. ನಾವು ಮಂಡ್ಯ ಕೆಆರ್ ಪೇಟೆಯ 30 ರಿಂದ 40 ವಿವಿಧ ಹಳ್ಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದು , ಇಂದು ಮಾಕವಳ್ಳಿ ಆರೋಗ್ಯಪ್ರಾಥಮಿಕ ಕೇಂದ್ರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಿ ವಿವಿಧ ಕಾಯಿಲೆಗಳಿಗೆ
ಉಚಿತ ಔಷಧಿ ಮತ್ತು ತಪಾಸಣೆ ನೆಡಸಿ ಎಚ್ಐವಿ ಸೋಂಕಿತರಿಗೆ ವಿಶೇಷ ಸರ್ಕಾರದಿಂದಲೇ ಔಷಧಿ ಅನುಗುಣವಾಗುವಂತೆ ತಪಾಸಣೆ ಮಾಡಲಾಗುತ್ತದೆ ಎಂದು ಈ ಗ್ರಾಮದಲ್ಲಿ ಮೂರು ದಿನದಿಂದ ನಮ್ಮ ಸಂಸ್ಥೆಯ ಕಾರ್ಯಕರ್ತರು ಪ್ರಚಾರ ಮಾಡಿದರು.ಯಾರು ಅವಕಾಶವನ್ನು ಬಳಸಿಕೊಳ್ಳುತ್ತಿಲ್ಲ ಎಂದು ಯುವಜನ ಮತ್ತು ಅಭಿವೃದ್ಧಿ ಸಂಸ್ಥೆಯ ತಾಲೂಕು ಮೇಲ್ವಿಚಾರಕರಾದ ಎನ್ ಪರಮೇಶ್ವರ್ ಅವರು ತಿಳಿಸಿ ಇಂತಹ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ:ಪ್ರತಿಭಾ.ಕಿಕ್ಕೇರಿ ಆಸ್ಪತ್ರೆ ಡಾ: ವಿಂಧ್ಯ ಮತ್ತು
ಸಂಸ್ಥೆಯ ಅಧಿಕಾರಿಗಳಾದ ಸಂಧ್ಯಾ. ಪವಿತ್ರಾ. ಕಲಾವತಿ ರಂಗಸ್ವಾಮಿ ಇನ್ನಿತರರು ಇದ್ದರು.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!