Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ನ.‌09 ರಂದು ಬೃಹತ್ ಆರೋಗ್ಯ ಮೇಳ.

ನ.‌09 ರಂದು ಬೃಹತ್ ಆರೋಗ್ಯ ಮೇಳ.

 

ಮಂಡ್ಯ: ಕೆ.ಆರ್.ಪೇಟೆಯ
ಪಟ್ಟಣದ ಶತಮಾನ ಶಾಲೆ ಆವರಣದಲ್ಲಿ ಇದೇ ನ. 9 ರ ಶನಿವಾರ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದ್ದು , ಈ ಮೇಳದಲ್ಲಿ
ಇಪ್ಪತ್ತೈದು ಸಾವಿರ ರೋಗಿಗಳಿಗೆ ತಪಾಸಣೆ ನಡೆಸಲು ನಾವು ಸಿದ್ದತೆ ಮಾಡುತ್ತಿದ್ದು ಈ ಮೇಳವನ್ನು ತಾಲೂಕಿನ ಎಲ್ಲಾ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅನರ್ಹ ಶಾಸಕ ಡಾ.ಕೆ.ಸಿ.ನಾರಾಯಣಗೌಡ ಮತ್ತು ಆರೋಗ್ಯ ಅಧಿಕಾರಿಗಳು ಮನವಿ ಮಾಡಿದರು. ಕ್ಯಾನ್ಸರ್, ಕಿಡ್ನಿ ವೈಫಲ್ಯ ಸೇರಿದಂತೆ ಹಲವು ದೊಡ್ಡ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಮಿಮ್ಸ್ ನಿರ್ದೇಶಕ ಜಿ‌.ಎಮ್.ಪ್ರಕಾಶ್, ವೈದ್ಯಕೀಯ ಅಧೀಕ್ಷಕ ಡಾ.ಹರೀಸ್, ಜಿಲ್ಲಾ ಆರೋಗ್ಯಾಧಿಕಾರಿ ಮಂಚೇಗೌಡ, ಡಾ‌ ಹನುಮಂತಪ್ರಸಾದ್, ಪಿ.ಆರ್.ಒ. ಉಮೇಶ್ ಸೇರಿದಂತೆ ಮಿಮ್ಸ್ ಆಸ್ಪತ್ರೆಯ ಎಲ್ಲಾ ವಿಭಾಗದ ಪ್ರದ್ಯಾಪಕರು ಉಪಸ್ಥಿತರಿದ್ದರು.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!