Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾಜಕೀಯ ಬಿಟ್ಟು ಉದ್ಯಮದಲ್ಲಿ ತೊಡಗುವಂತೆ ಡಿಕೆಶಿಗೆ ಸ್ನೇಹಿತರ ಸಲಹೆ.

ರಾಜಕೀಯ ಬಿಟ್ಟು ಉದ್ಯಮದಲ್ಲಿ ತೊಡಗುವಂತೆ ಡಿಕೆಶಿಗೆ ಸ್ನೇಹಿತರ ಸಲಹೆ.

ನವದೆಹಲಿ: ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ರಾಜಕೀಯ ಸನ್ಯಾಸತ್ವ ಪಡೆದು ಉದ್ಯಮ ಮಾಡುವಂತೆ ಸ್ನೇಹಿತರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ರಾಜಕೀಯ ಬಿಟ್ಟು ಉದ್ಯಮದಲ್ಲಿ ತೊಡಗಿಕೊಳ್ಳುವಂತೆ ಕೆಲವು ಸ್ನೇಹಿತರು ಸಲಹೆ ನೀಡಿದ್ದು ಇದಕ್ಕೆಲ್ಲ ಕೆಲವೇ ದಿನಗಳಲ್ಲಿ ಸೂಕ್ತ ಕಾಲದಲ್ಲಿ ಉತ್ತರ ಕೊಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ. ಜನರ ಬೆಂಬಲ ನನಗಿದೆ. ಕಾನೂನಿನ ಮೇಲೆ ಗೌರವವಿದ್ದು ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. ತಮಗೆ ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಅವರು, ತಮ್ಮ ತಾಯಿ ಹಾಗೂ ಪತ್ನಿಯ ವಿಚಾರಣೆಯನ್ನು ಬೆಂಗಳೂರಿನಲ್ಲಿ ನಡೆಸುವಂತೆ ಮನವಿ ಮಾಡಿದ್ದೇನೆ.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!