Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ದೇಶ-ವಿದೇಶ / ದೆಹಲಿ ಮಾಲಿನ್ಯದ ಬಗ್ಗೆ ರೋಹಿತ್ ಶರ್ಮಾ ಜೊತೆ ಗಂಗೂಲಿ ಚರ್ಚೆ.

ದೆಹಲಿ ಮಾಲಿನ್ಯದ ಬಗ್ಗೆ ರೋಹಿತ್ ಶರ್ಮಾ ಜೊತೆ ಗಂಗೂಲಿ ಚರ್ಚೆ.

ನವದೆಹಲಿ: ದೆಹಲಿಯಲ್ಲಿ ನಾಳೆ ನಡೆಯಲಿರುವ ಭಾರತ-ಬಾಂಗ್ಲಾದೇಶ ಟಿ20 ಪಂದ್ಯಕ್ಕೆ ಹೊಗೆಯುಕ್ತ ವಾತಾವರಣವೇ ದೊಡ್ಡ ತಲೆನೋವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಜತೆ ಮಾತುಕತೆ ನಡೆಸಿದ್ದಾರೆ.
ದೆಹಲಿಯಲ್ಲಿ ಅಭ್ಯಾಸ ನಡೆಸುವಾಗ ಭಾರತ ಮತ್ತು ಬಾಂಗ್ಲಾ ಆಟಗಾರರು ಮಾಸ್ಕ್ ಧರಿಸಿ ಅಭ್ಯಾಸ ನಡೆಸಿದ್ದರು. ಪತ್ರಿಕಾಗೋಷ್ಠಿಯಲ್ಲೂ ಈ ಬಗ್ಗೆ ಕೇಳಿದಾಗ ಇಲ್ಲಿ ಆಡಲು ನಮಗೆ ಸಮಸ್ಯೆಯಿಲ್ಲ ಎಂದು ರೋಹಿತ್ ತಿಳಿಸಿದ್ದರು.
ಈ ಕುರಿತಂತೆ ಗಂಗೂಲಿ ಜತೆ ಚರ್ಚೆ ನಡೆಸಿರುವ ಅವರು ಇಲ್ಲಿ ಆಡುವುದಕ್ಕೆ ನಮ್ಮ ಕ್ರಿಕೆಟಿಗರಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share

About ramu BIG TV NEWS, Kolar

Check Also

ಟ್ರಂಪ್ ನೀತಿ ರದ್ದುಗೊಳಿಸಿದ ಜೋ ಬೈಡನ್.

ವಾಷಿಂಗ್ಟನ್: ರಾಷ್ಟ್ರೀಯ ವಲಸೆ ಕಾನೂನು ನ್ಯಾಯಯುತ ಹಾಗೂ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಭಾಗವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಡೊನಾಲ್ಡ್ …

Leave a Reply

Your email address will not be published. Required fields are marked *

error: Content is protected !!