Hiring Reporter’s For more Information Contact Above Number 876 225 4007 . Program producer
Home / Breaking News / ಅಡುಗೆ ಅನಿಲ ಸೋರಿಕೆ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ.

ಅಡುಗೆ ಅನಿಲ ಸೋರಿಕೆ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ.

Spread the love

ಬಾಗಲಕೋಟೆ: ನವನಗರದ ಸೆಕ್ಟರ್ ನಂಬರ್​​​ 45ರಲ್ಲಿನ ಮನೆಯೊಂದರಲ್ಲಿ ಅಡುಗೆ ಅನಿಲ ಲೀಕ್ ಆಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾಗಿವೆ.

ವೀರಪ್ಪ ಸುಂಕದ ಎಂಬುವವರ ಮನೆಯಲ್ಲಿ ದುರ್ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿ ಆಗಿವೆ. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳೀಯ ಯುವಕರ ಸಹಕಾರದೊಂದಿದೆ ಬೆಂಕಿ ನಂದಿಸಿ, ಮನೆಯಲ್ಲಿ ಅಳಿದುಳಿದ ಸಾಮಗ್ರಿಗಳನ್ನು ಹೂರಗೆ ಹಾಕಿದ್ದಾರೆ. ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೊಟ್ಟಿ ತಯಾರಿಸಿ ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ ಕುಟುಂಬಕ್ಕೆ ಬೆಂಕಿ ಅವಘಡ ಸಂಕಷ್ಟ ತಂದೊಡ್ಡಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!