Hiring Reporter’s For more Information Contact Above Number 876 225 4007 . Program producer
Home / Breaking News / ಸಿದ್ಧಗೊಳ್ಳುತ್ತಿದೆ ಅಟಲ್‌ ಟನೆಲ್‌

ಸಿದ್ಧಗೊಳ್ಳುತ್ತಿದೆ ಅಟಲ್‌ ಟನೆಲ್‌

Spread the love

ಈ ಟನೆಲ್‌ನ ಉದ್ದ ಬರೋಬ್ಬರಿ 8.3 ಕಿ.ಮೀ. ದೂರ. ಸಮುದ್ರಮಟ್ಟದಿಂದ 3 ಸಾವಿರ ಮೀಟರ್‌ ಎತ್ತರ.

ಹಿಮಾಚಲ ಪ್ರದೇಶದ ಮನಾಲಿಯಿಂದ ಲಡಾಖ್‌ ವರೆಗೆ ಅದನ್ನು ನಿರ್ಮಿಸಲಾಗುತ್ತಿದೆ.‘ಬಾರ್ಡರ್‌ ರೋಡ್‌ ಆರ್ಗನೈಸೇಷನ್‌’ (BRO) ಅದರ ನಿರ್ಮಾಣದ ಹೊಣೆ ಹೊತ್ತುಕೊಂಡಿದೆ.

ಮುಂದಿನ ತಿಂಗಳ ಅಂತ್ಯಕ್ಕೆ ಕಾಮಗಾರಿ ಮುಕ್ತಾಯವಾಗಿ ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಲೋಕಾರ್ಪಣೆಗೊಳಿಸುವ ಸಾಧ್ಯತೆ ಇದೆ. ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಯೋಜನೆ ಬಗ್ಗೆ ಘೋಷಣೆ ಮಾಡಿದ್ದರಿಂದ ಅವರ ಹೆಸರನ್ನೇ ಇರಿಸಲಾಗಿದೆ.

Check Also

Featured Video Play Icon

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!