Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕುಮಠಳ್ಳಿ ಪರ ಪ್ರಚಾರಕ್ಕೆ ಹೋಗಬಾರದೆಂದು ಆಗ್ರಹಿಸಿ ಸವದಿ ಬೆಂಬಲಿಗರಿಂದ ಘೇರಾವ್

ಕುಮಠಳ್ಳಿ ಪರ ಪ್ರಚಾರಕ್ಕೆ ಹೋಗಬಾರದೆಂದು ಆಗ್ರಹಿಸಿ ಸವದಿ ಬೆಂಬಲಿಗರಿಂದ ಘೇರಾವ್

ಚಿಕ್ಕೋಡಿ:-  ಮೋದಿಗೆ ಬೈದವರಿಗೆ ಟಿಕೆಟ್ ಹೇಗೆ ನೀಡಿದೀರಿ ಎಂದು ಆಗ್ರಹಿಸಿ ಡಿಸಿಎಂ ಲಕ್ಷ್ಮಣ ಸವದಿ ಬೆಂಬಲಿಗರು ಇಂದು ಶಾಸಕ ಜಗದೀಶ್ ಶೆಟ್ಟರ್, ಮಹೇಶ್ ಕುಮಠಳ್ಳಿ ಅವರಿಗೆ ಘೇರಾವ್ ಹಾಕಿದ ಘಟನೆ ನಡೆಯಿತು.

        ಇಂದು ಚಿಕ್ಕೋಡಿಯ ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆ ಹಿನ್ನಲೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮನೆಗೆ ಆಗಮಿಸಿದ ಶೆಟ್ಟರ್, ಕುಮಠಳ್ಳಿಗೆ ಘೇರಾವ್ ಹಾಕಿ, ಅಥಣಿ ವಿಧಾನಸಭೆ ಉಪಚುನಾವಣೆಯಲ್ಲಿ ಮಹೇಶ ಕುಮಠಳ್ಳಿ ಪರ ಪ್ರಚಾರಕ್ಕೆ ಹೋಗಬಾರದೆಂದು ಲಕ್ಷ್ಮಣ ಸವದಿಗೆ ಮನವಿ ಮಾಡಿದರು. ನಂತರ ಲಕ್ಷ್ಮಣ ಸವದಿ ಅವರು ತಮ್ಮ ಕಾರ್ಯಕರ್ತರ ಮನವೊಲಿಸಲು ಮುಂದಾಗಿ ಪ್ರತಿಭಟನೆ ಕೈಬಿಟ್ಟು ಸಭೆಗೆ ಹಾಜರಾಗುವಂತೆ ತಿಳಿಸಿದರು. ಆದರೂ‌ ಕೂಡಾ ಸವದಿ ಮನವಿಗೂ ಜಗ್ಗದ ಅಭಿಮಾನಿಗಳು ಸಭೆಗೆ ಗೈರಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

Share

About Shaikh BIG TV NEWS, Hubballi

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!