Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಸಿಹಿಸುದ್ದಿ

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಸಿಹಿಸುದ್ದಿ

Spread the love

ಬೆಂಗಳೂರು : ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ದುಡಿತವಿಲ್ಲದ ಕಾರ್ಮಿಕ ವರ್ಗಕ್ಕೆ ಸರ್ಕಾರ ಕೆಲ ಪರಿಹಾರಗಳನ್ನ ಘೋಷಿಸಿತ್ತು. ಅದ್ರಂತೆ, ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೂ ಪರಿಹಾರ ಘೋಷಿಸಿತ್ತು. ಆದ್ರೆ, ಅದೆಷ್ಟೊ ಚಾಲಕರು ಅರ್ಜಿ ಸಲ್ಲಿಸದ ಕಾರಣ ಪರಿಹಾರ ಧನ ಲಭಿಸಿಲ್ಲ. ಸದ್ಯ ಅಂತಹ ಚಾಲಕರಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಕೆಗೆ ಜುಲೈ 31ರವೆಗೆ ಕಾಲಾವಕಾಶ ನೀಡಲಾಗಿದೆ.

ಕಾರ್ಮಿಕರ ಅರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಟೋ,‌ ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನವಾಗಿ ತಲಾ ಒಬ್ಬ ಚಾಲಕನಿಗೆ ಐದು ಸಾವಿರ ನೀಡಲು ನಿರ್ಧರಿಸಿತ್ತು. ಇದ್ರ ಹಿನ್ನೆಲೆ ಈಗಾಗಲೇ ಆಟೋ ಚಾಲಕರು ಸೇವಾ ಸಿಂಧು ಆಪ್‌ನಲ್ಲಿ ನೊಂದಣಿ ಮಾಡಿಸಿದ್ದಾರೆ.

ಆದರೆ, ಇದರ ಪ್ರಮಾಣ ತುಂಬ ಕಡಿಮೆಯಿದೆ. ಹೀಗಾಗಿ ಸದ್ಯ ದಿನಾಂಕವನ್ನ ವಿಸ್ತರಿಸಲಾಗಿದ್ದು, ಸೇವಾ ಸಿಂಧು ಆಪ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!