Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಬ್ಯಾಂಕ್ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬ್ಯಾಂಕ್ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

Spread the love

ಹೊಸದಿಲ್ಲಿ: ಬ್ಯಾಂಕ್‌ ನೌಕರರಿಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಉದ್ಯೋಗಿಗಳ ವೇತನವನ್ನ ಶೇ.15ರಷ್ಟು ಏರಿಕೆ ಮಾಡುವ ಒಪ್ಪಂದಕ್ಕೆ ಬ್ಯಾಂಕ್‌ ಉದ್ಯೋಗಿಗಳ ಸಂಘಟನೆಗಳು ಮತ್ತು ಭಾರತೀಯ ಬ್ಯಾಂಕ್‌ಗಳ ಸಂಸ್ಥೆ ಸಮ್ಮತಿಸಿವೆ.

ಈ ವೇತನ ಹೆಚ್ಚಳದಿಂದ 10 ಲಕ್ಷ ಬ್ಯಾಂಕ್‌ ಉದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಬ್ಯಾಂಕ್‌ಗಳಿಗೆ ವಾರ್ಷಿಕ 7,900 ಕೋಟಿ ರೂಪಾಯಿ ಹೆಚ್ಚಿನ ಹೊರೆ ಬೀಳಲಿದೆ. ಇನ್ನು ಈ ವೇತನ ಏರಿಕೆಯು 2017ರ ನವೆಂಬರ್‌ 1ರಿಂದ ಅನ್ವಯವಾಗಲಿದೆ.

ಇನ್ನು ‘ಕಾರ್ಯಕ್ಷಮತೆ ಸಂಬಂಧಿ ಇನ್ಷೆಂಟೀವ್‌’ ನೀಡುವ ಯೋಜನೆಯನ್ನೂ ಜಾರಿಗೊಳಿಸಲಾಗುತ್ತಿದೆ. ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಪಾಲಿಗೆ ಇದು ಹೊಸತು. ಬ್ಯಾಂಕ್‌ಗಳ ವಾರ್ಷಿಕ ನಿವ್ವಳ ಲಾಭ ಆಧರಿಸಿ ಇದು ನಿರ್ಧಾರವಾಗುತ್ತದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!