Hiring Reporter’s For more Information Contact Above Number 876 225 4007 . Program producer
Home / Breaking News / ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

Spread the love

ನವದೆಹಲಿ : ಕೇಂದ್ರ ಸರ್ಕಾರವು ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, 21 ಸಾವಿರ ರೂ.ನಿಂದ 30 ಸಾವಿರ ರೂ.ವರೆಗೆ ವೇತನ ಪಡೆಯುವ ನೌಕರರಿಗೆ ಇಎಸ್‌ಐಸಿ ಸೌಲಭ್ಯ ನೀಡುವ ಸಂಬಂಧ ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಕೇಂದ್ರ ಕಾರ್ಮಿಕ ಸಚಿವಾಲಯವು ಇಎಸ್‌ಐಸಿ ನಿಯಮಗಳಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು, ಈ ಪ್ರಸ್ತಾವನೆಯನ್ನು ಐಎಸ್‌ಐಸಿ ಮಂಡಳಿಗೆ ಕಳುಹಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ 21 ಸಾವಿರ ರೂ. ನಿಂದ 30 ಸಾವಿರ ರೂ.ವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಂತಾಗಿದೆ.

Check Also

Featured Video Play Icon

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!