Hiring Reporter’s For more Information Contact Above Number 876 225 4007 . Program producer
Home / Breaking News / ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್

Spread the love

ಬೆಂಗಳೂರು : ಸರ್ಕಾರಿ ಉದ್ಯೋಗದ ಕನಸು ಕಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕೇಂದ್ರ ಕಚೇರಿ ಮತ್ತು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

, ಹಿರಿಯ ಭೂ ವಿಜ್ಞಾನಿ, ಸಮಾಲೋಚಕರು, ಹಿರಿಯ ಸಮಾಲೋಚಕರು, ಕಿರಿಯ ಸಮಾಲೋಚಕರು, ಡೇಟಾ ಎಂಟ್ರಿ ಆಪರೇಟರ್, ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಜಿಲ್ಲಾ ಎಂಐಎಸ್ ಸಮಾಲೋಚಕರು ಹುದ್ದೆಗಳು ಹಾಗೂ ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು, ಘನ ಮತ್ತು ದ್ರವ್ಯತ್ಯಾಜ್ಯ ನಿರ್ವಹಣೆ ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಗಸ್ಟ್ 31ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿ ಹಾಗೂ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಗೆ https://rdpr.karnataka.gov.in ಸಂಪರ್ಕಿಸಬಹುದಾಗಿದೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!