Hiring Reporter’s For more Information Contact Above Number 876 225 4007 . Program producer
Home / Breaking News / ರೈತರಿಗೆ ಶುಭ ಸುದ್ಧಿ ನೀಡಿದ ಬಿಎಸ್ ವೈ

ರೈತರಿಗೆ ಶುಭ ಸುದ್ಧಿ ನೀಡಿದ ಬಿಎಸ್ ವೈ

Spread the love

ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ 51,810 ರೈತರ ಬ್ಯಾಂಕ್ ಖಾತೆಗಳಿಗೆ 36.57 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿಯನ್ನು ಆನ್ ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಮೆ ಮಾಡಿದರು.

ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ ಮನೋಜ್ ರಾಜನ್, ಕಂದಾಯ ಇಲಾಖೆ (ಪರಿಹಾರ ಮತ್ತು ಪುನರ್ವಸತಿ) ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಉಪಸ್ಥಿತಿಯಲ್ಲಿ ಇನ್ ಪುಟ್ ಸಬ್ಸಿಡಿ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಜಮೆ ಮಾಡಿದರು.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!