Hiring Reporter’s For more Information Contact Above Number 876 225 4007 . Program producer
Home / Breaking News / ಹೊಸ ದ್ವಿಚಕ್ರ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್

ಹೊಸ ದ್ವಿಚಕ್ರ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್

Spread the love

ನವದೆಹಲಿ : ದ್ವಿಚಕ್ರ ವಾಹನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುವ ಸೂಚನೆ ಸಿಕ್ಕಿದೆ. ವಿತ್ತ ಸಚಿವೆ ನಿರ್ಮಲ ಸೀತಾರಾಮ್ ಅವರೇ ಈ ಸುಳಿವನ್ನು ನೀಡಿದ್ದು, ದ್ವಿಚಕ್ರ ವಾಹನಗಳ ಮೇಲೆ ಸರ್ಕಾರ ವಿಧಿಸಿರುವ ಶೇ 28ರಷ್ಟು ಜಿಎಸ್’ಟಿ ದುಬಾರಿಯಾಗಿದ್ದು, ದ್ವಿಚಕ್ರ ವಾಹನ ಐಷಾರಾಮಿಯಲ್ಲಿ. ಆದ್ದರಿಂದ ಮುಂದಿನ ಜಿಎಸ್’ಟಿ ಸಭೆಯಲ್ಲಿ ದ್ವಿಚಕ್ರಗಳ ಮೇಲಿನ ಜಿಎಸ್’ಟಿ ಪ್ರಮಾಣವನ್ನು ಇಳಿಕೆ ಮಾಡುವ ಸೂಚನೆ ನೀಡಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟದ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿದ್ದವರು ಈ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸಕಾರಾತ್ಮಕವಾಗಿ ಉತ್ತರಿಸಿದ ನಿರ್ಮಲ ಇದೊಂದು ಉತ್ತಮ ಸಲಹೆಯಾಗಿದ್ದು, ಜಿಎಸ್’ಟಿ ಇಳಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!