Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಭರ್ಜರಿ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಭರ್ಜರಿ ಗುಡ್ ನ್ಯೂಸ್

Spread the love

ಬೆಂಗಳೂರು : ಮುಜರಾಯಿ ದೇವಾಲಯಗಳ ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ಆರೋಗ್ಯ ವಿಮೆ ಹಾಗೂ ಜೀವ ವಿಮೆ ಸೌಲಭ್ಯ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ಆರೋಗ್ಯ ವಿಮೆ ಹಾಗೂ ಜೀವ ವಿಮೆ ಸೌಲಭ್ಯ ಒದಗಿಸುವ ಬಗ್ಗೆ ಶೀಘ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Check Also

ರನ್​ವೇಯಿಂದ ಜಾರಿದ 191 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ: ಅಪ್ಪಳಿಸಿದ ರಭಸಕ್ಕೆ ಎರಡು ಭಾಗ!

Spread the loveತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕೋಳಿಕ್ಕೊಡ್​ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!