Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್

ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್

Spread the love

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿ ಎಸ್ ಇ ಆರ್ ಟಿ)ಯಿಂದ ಮುಖಾಮುಖಿ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಆದ್ರೇ ಅಕ್ಟೋಬರ್ 30ರವರೆಗೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಧ್ಯಂತರ ರಜೆ ಘೋಷಣೆಯಿಂದಾಗಿ ಮುಖಾಮುಖಿ ತರಬೇತಿಯನ್ನು ಮಧ್ಯಂತರ ರಜೆಯ ಅವಧಿ ಮುಗಿದ ನಂತ್ರ ಹಮ್ಮಿಕೊಳ್ಳುವಂತೆ ಡಿ ಎಸ್ ಇ ಆರ್ ಟಿ ಆದೇಶಿಸಿದೆ.

ಈ ಕುರಿತಂತೆ ಡಿ ಎಸ್ ಇ ಆರ್ ಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ 12-10-2020ರಿಂದ ದಿನಾಂಕ 31-10-2020ರವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿರುತ್ತದೆ.

ಈ ಹಿನ್ನಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಮುಖಾಮುಖಿ ತರಬೇತಿಗಳನ್ನು ರಜೆಯ ನಂತ್ರ ಹಮ್ಮಿಕೊಳ್ಳಲು ಪೂರ್ಣ ಪ್ರಗತಿಯನ್ನು ಸಾಧಿಸಲು ತಿಳಿಸಿದೆ. ಇದು ಆನ್ ಲೈನ್ ತರಬೇತಿಗಳಿಗೆ ಅನ್ವಯವಾಗುವುದಿಲ್ಲ ಎಂಬುದಾಗಿ ತಿಳಿಸಿದೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!