Hiring Reporter’s For more Information Contact Above Number 876 225 4007 . Program producer
Home / Breaking News / ಉದ್ಯೋಗಾಕಾಂಕ್ಷಿಗಳಿಗೆ `KPSC’ಯಿಂದ ಭರ್ಜರಿ ಗುಡ್ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ `KPSC’ಯಿಂದ ಭರ್ಜರಿ ಗುಡ್ ನ್ಯೂಸ್

Spread the love

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ವಿವಿಧ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿ ಅಧಿಸೂಚನೆ ಹೊರಡಿಸಿದೆ.

ಹೈದರಾಬಾದ್-ಕರ್ನಾಟಕ ಸೇರಿ ಒಟ್ಟು 523 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಆ. 20 ರಿಂದ ಸೆ. 19 ರವರೆಗೂ ಅವಕಾಶ ಕಲ್ಪಿಸಲಾಗಿದೆ. ಸೆ.21 ಪರೀಕ್ಷಾ ಶುಲ್ಕ ಪಾವತಿಸಲು ಅಂತಿಮ ದಿನವಾಗಿದೆ.

ಅರ್ಜಿ ಶುಲ್ಕ : ಸಾಮಾನ್ಯ ವರ್ಗಕ್ಕೆ 600 ರೂ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ.ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!