Hiring Reporter’s For more Information Contact Above Number 876 225 4007 . Program producer
Home / Breaking News / ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಭರ್ಜರಿ ಗುಡ್ ನ್ಯೂಸ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಭರ್ಜರಿ ಗುಡ್ ನ್ಯೂಸ್

Spread the love

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 1776.65 ಕೋಟಿ ರೂ. ಸರಕು ಸೇವಾ ತೆರಿಗೆ ನಷ್ಟ ಪರಿಹಾರ ಬಿಡುಗಡೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಬಸವರಾಜಬೊಮ್ಮಾಯಿ, ಜಿಎಸ್ ಟಿ ನಷ್ಟ ಪರಿಹಾರದ ಭಾಗವಾಗಿ ಕೇಂದ್ರ ಸರ್ಕಾರ ಏಪ್ರಿಲ್-ಮೇ ಅವಧಿ ಸಂಬಂಧಪಟ್ಟಂತೆ 1776.65 ಕೋಟಿ ರೂ. ಬಿಡುಗಡೆ ಮಾಡಿದ್ದು, ರಾಜ್ಯಕ್ಕೆ ಬರಬೇಕಾದ ಬಾಕಿ 11,432 ಕೋಟಿ ರೂ. ಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಗಿದೆ ಎಂದರು.

ಕೊರೊನಾ ಎದುರಿಸುತ್ತಿರುವ ಸಂದರ್ಭದಲ್ಲಿ ರಾಜ್ಯಕ್ಕೆ ಹಣಕಾಸಿನ ಸಂಕಷ್ಟವಿದೆ. ಈ ಸಂದರ್ಭದಲ್ಲಿ ನೆರವಿನ . ಅಗತ್ಯವಿದೆ ಮುಂದಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!