Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕೆಎಸ್ ಆರ್ ಟಿಸಿ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್.

ಕೆಎಸ್ ಆರ್ ಟಿಸಿ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ಸರ್ಕಾರ ಖುಷಿ ಸುದ್ದಿ ನೀಡಿದ್ದು, ಜುಲೈ ತಿಂಗಳಿನಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರು ಇದರ ಲಾಭ ಪಡೆಯಲಿದ್ದಾರೆ.
ತುಟ್ಟಿಭತ್ಯೆಯನ್ನು ಶೇ.6.5 ರಿಂದ ಶೇ.11.25 ಕ್ಕೆ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ತುಟ್ಟಿಭತ್ಯೆಯಲ್ಲಿ ಶೇ.4.75 ರಷ್ಟು ಹೆಚ್ಚಳ ಮಾಡಿದಂತಾಗಿದೆ.
ಈ ಮೊದಲು ಪೊಲೀಸ್ ಸಿಬ್ಬಂದಿಯ ಕಷ್ಟ ಪರಿಹಾರ ಭತ್ಯೆಯನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದ್ದು, ಕೆ.ಎಸ್.ಆರ್.ಟಿ.ಸಿ. ನೌಕರರಿಗೂ ಇದನ್ನು ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಈಗ ಸರ್ಕಾರ ಸ್ಪಂದಿಸಿದ್ದು ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!