Hiring Reporter’s For more Information Contact Above Number 876 225 4007 . Program producer
Home / Breaking News / ವಿದ್ಯಾರ್ಥಿಗಳು, ಯುವಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ವಿದ್ಯಾರ್ಥಿಗಳು, ಯುವಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

Spread the love

ಬೆಂಗಳೂರು: ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು ಪಠ್ಯದಲ್ಲಿಯೇ ಕೌಶಲ್ಯ ತರಬೇತಿ ವಿಷಯವನ್ನು ಸೇರಿಸಲಾಗುವುದು.

ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ಬೆಂಗಳೂರಿನ ಮಲ್ಲೇಶ್ವರದ ಒಳಾಂಗಣ ಕ್ರೀಡಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ನಾರಾಯಣ ತರಬೇತಿ ಸಂಸ್ಥೆಗಳ ಸಹಯೋಗದಲ್ಲಿ ತೆರೆಯಲಾಗಿರುವ ಮಲ್ಲೇಶ್ವರಂ ಕೌಶಲ್ಯ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇವತ್ತು ಕೌಶಲ್ಯವಿರುವುದರ ಜತೆಗೆ, ಆ ಕೌಶಲ್ಯಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ನೌಕರಿ ಸಿಗುತ್ತದೆಯೇ ಎಂಬುದು ಬಹಳ ಮುಖ್ಯವಾದ ವಿಚಾರ. ಹೀಗಾಗಿ ಜಾಬ್‌ ಮಾರುಕಟ್ಟೆಗೆ ತಕ್ಕ ಹಾಗೆ, ಅಂದರೆ ಕೈಗಾರಿಕೆಗಳಿಗೆ ಅಗತ್ಯವಿರುವ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಂಕ್ಷಿಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!