Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಚಿತ್ರದುರ್ಗ / ಕೋಟೆನಾಡಿನಲ್ಲಿ ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ.

ಕೋಟೆನಾಡಿನಲ್ಲಿ ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ.

ಚಿತ್ರದುರ್ಗ : ಇಂದು ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ನಗರದ ನೀಲಕಂಠ ದೇವಸ್ಥಾನದಿಂದ ಕನ್ನಡ ದೇವತೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರ ಮತ್ತು ವಿವಿಧ ಸ್ತಬ್ಧ ಚಿತ್ರಗಳ ಮೆರವಣಿಗೆ ಎಲ್ಲರ ಗಮನ ಸೆಳೆಯಿತು..ಇನ್ನು ಈ ವೇಳೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿವಿಧ ವೇಷಗಳ ಗಳ ಮೂಲಕ ನಾಡಿನ ವಿರರನ್ನ ಸ್ಮರಿಸಿದ್ರು..ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಧಿಕಾರಿ ವಿನೂತ್ ಪ್ರಿಯಾ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು…ಈ ವೇಳೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 9
ಸನ್ಮಾನಿತರಿಗೆ ಜಿಲ್ಲಾಡಳಿತ ವತಿಯಿಂದ ಸನ್ಮಾನ ಮಾಡಲಾಯಿತು. ಇನ್ನು ವಿವಿಧ ಶಾಲೆಗಳ ವಿದ್ಯಾರ್ಥಿಗಳ ಕಲಾ ನೃತ್ಯಗಳು ನೆರೆದಿದ್ದ ಜನರ ಮನಸೆಳೆಯಿತು..

Share

About CHANNABASAVAIAH BIG TV NEWS, Chitradurga

Check Also

ಅಯೋಧ್ಯೆ ತೀರ್ಪಿಗೆ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸುವ ಪ್ರಮೇಯವಿಲ್ಲ: ಸಿಎಂ ಸ್ಪಷ್ಟನೆ.

ಚಿತ್ರದುರ್ಗ : ಅಯೋಧ್ಯೆ ತೀರ್ಪು ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಇಲ್ಲ. ಅಯೋಧ್ಯೆ ತೀರ್ಪಿಗೂ, ರಾಜ್ಯ‌‌ದಲ್ಲಿ ಹೈ ಅಲರ್ಟ್ …

Leave a Reply

Your email address will not be published. Required fields are marked *

error: Content is protected !!