Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆ

ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆ

Spread the love

ಬೆಂಗಳೂರು: ರಾಜ್ಯದೆಲ್ಲೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳವರೆಗೆ ತನ್ನ ಆರ್ಭಟ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಟಿವಿ9ಗೆ ತಿಳಿಸಿದರು.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯ ಭರಾಟೆ ಮುಂದುವರಿಯಲಿದ್ದು ಸದರಿ ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಮಲೆನಾಡು ಪ್ರಾಂತ್ಯದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಟಿವಿ9ಗೆ ಪಾಟೀಲ್ ತಿಳಿಸಿದರು.

ಕೊವಿಡ್-19 ಪೀಡೆಯಿಂದ ಈಗಾಗಲೇ ಸಾಕಷ್ಟು ನಲುಗಿರುವ ರಾಜ್ಯಕ್ಕೆ ಮಳೆಯಿಂದ ಮತ್ತಷ್ಟು ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!