Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

Spread the love

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅ.11 ರಂದು ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಕ್ಟೋಬರ್ 11 ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!