Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಟೆಸ್ಟ್ ಇಲ್ಲದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇಲ್ಲಿದೆ ಮಾಹಿತಿ

ಟೆಸ್ಟ್ ಇಲ್ಲದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇಲ್ಲಿದೆ ಮಾಹಿತಿ

ನವದೆಹಲಿ: ಚಾಲನಾ ಪರವಾನಿಗೆ ಪಡೆಯುವ ಮೊದಲು ಟೆಸ್ಟ್ ಕಡ್ಡಾಯವಾಗಿದೆ. ಟೆಸ್ಟ್ ಇಲ್ಲದೇ ಸುಲಭವಾಗಿ ಡಿಎಲ್ ಪಡೆದುಕೊಳ್ಳಲು ಮಾಹಿತಿ ಇಲ್ಲಿದೆ.

ಡ್ರೈವಿಂಗ್ ಟೆಸ್ಟ್ ಇಲ್ಲದೆಯೇ ಡಿಎಲ್ ಪಡೆಯುವ ಅವಕಾಶವನ್ನು ನೀಡಲಾಗುತ್ತಿದೆ. ಅಪಘಾತ ನಿಯಂತ್ರಿಸುವ ಉದ್ದೇಶದಿಂದ ಉತ್ತಮ ಗುಣಮಟ್ಟದ ಚಾಲನಾ ತರಬೇತಿ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಡ್ರೈವಿಂಗ್ ಟ್ರೈನಿಂಗ್ ಕೇಂದ್ರಗಳಿಗೆ ಮಾನ್ಯತೆ ನೀಡಿ ಪ್ರಮಾಣಪತ್ರಗಳನ್ನು ಒದಗಿಸಲಾಗುತ್ತದೆ. ಈ ಕೇಂದ್ರಗಳಲ್ಲಿ ಯಶಸ್ವಿಯಾಗಿ ತರಬೇತಿ ಪಡೆದವರು ಡ್ರೈವಿಂಗ್ ಲೈಸೆನ್ಸ್ ಪಡೆಯುವಾಗ ಟೆಸ್ಟ್ ಕೊಡಬೇಕಿಲ್ಲ.

ತರಬೇತಿ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಪೂರ್ಣಗೊಳಿಸಿ ಪ್ರಮಾಣಪತ್ರ ಕೊಡಲಾಗುತ್ತದೆ. ಡ್ರೈವಿಂಗ್ ಟ್ರೈನಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆದು ಪಾಸಾದವರಿಗೆ ಟೆಸ್ಟ್ ನಿಂದ ವಿನಾಯಿತಿ ನೀಡಲಾಗುತ್ತದೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!