Hiring Reporter’s For more Information Contact Above Number 876 225 4007 . Program producer
Home / Breaking News / ‘ಮಳೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

‘ಮಳೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

Spread the love

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮಹತ್ವದ ಮಾಹಿತಿ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಕ್ಟೋಬರ್ 11 ರಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಮಳೆ ಕುರಿತು ಮುಂಜಾಗೃತಾ ಕ್ರಮ ವಹಿಸಬೇಕೆಂದು ಸೂಚಿಸಲಾಗಿದೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!