Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದ ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

Spread the love

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಈತಿಂಗಳ 24 ಕ್ಕೆಅಂತ್ಯಗೊಳ್ಳಲಿದ್ದಕೃಷಿಬೆಳೆಸಮೀಕ್ಷೆಯನ್ನುಒಂದುತಿಂಗಳುವಿಸ್ತರಿಸಲುರಾಜ್ಯಸರ್ಕಾರನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಕೃಷಿ ಸಚಿವ ಬಿ . ಸಿ . ಪಾಟೀಲ್ , ರೈತರು ಈ ಹಿಂದೆ ಒಂದೇ ಬೆಳೆಗಳನ್ನು ಮೊಬೈಲ್ ಗೆ ಅಪ್ ಲೋಡ್ ಮಾಡುತ್ತಿದ್ದುದರಿಂದ ಸಾಕಷ್ಟು ಗೊಂದಲಗಳು ಉಂಟಾಗಿದ್ದವು . ಇದನ್ನು ತಪ್ಪಿಸುವ ಸಲುವಾಗಿಯೇ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿದ್ದೇವೆ . ಸದ್ಯ ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ನೋಂದಣಿ ಮಾಡುತ್ತಿದ್ದಾರೆ . 20 ರಿಂದ 25 ಲಕ್ಷಕ್ಕೂಊ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ .

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!