Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಪಿಂಚಣಿ ಕುರಿಂತೆ ಮಹತ್ವದ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರು ತಮ್ಮ ಪಿಂಚಣಿಯನ್ನು ನಿಗದಿತ ನಾಲ್ಕು ಸಾರ್ವಜನಿಕ ಬ್ಯಾಂಕ್ ಗಳ ಮೂಲಕ ಪಡೆಯಲು ಸರ್ಕಾರ ಅವಕಾಶ ನೀಡಿದೆ.

2019 ರ ಆಗಸ್ಟ್ 1 ರಿಂದ ಹಾಗೂ ನಂತರ ನಿವೃತ್ತರಾಗುವ ಅರ್ಹ ಪಿಂಚಣಿದಾರರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಕಾರ್ಪೋರೇಷನ್ ಬ್ಯಾಂಕ್), ಕೆನರಾ ಬ್ಯಾಂಕ್ (ಸಿಂಡಿಕೇಟ್ ಬ್ಯಾಂಕ್), ಬ್ಯಾಂಕ್ ಆಫ್ ಬರೋಡ (ವಿಜಯ ಬ್ಯಾಂಕ್) ಮೂಲಕ ಪಿಂಚಣಿ ಪಡೆಯಲು ಅವಕಾಶ ನೀಡಿದೆ.

Share

About Admin BIG TV NEWS

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!