Hiring Reporter’s For more Information Contact Above Number 876 225 4007 . Program producer
Home / Breaking News / ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಕಟ್ಟಡಗಳು!

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಕಟ್ಟಡಗಳು!

Spread the love

ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಕಪಾಲಿ ಚಿತ್ರಮಂದಿರದ ಹಿಂಭಾಗದ ಎರಡು ಕಟ್ಟಡಗಳು ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಿಸಲು ಕಪಾಲಿ ಥಿಯೇಟರ್ ಅನ್ನು ಒಡೆದು ಹಾಕಲಾಗಿತ್ತು. ಈಗ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಹೊಸ ಮಲ್ಟಿಪ್ಲೆಕ್ಸ್ ಕಟ್ಟಡ ಕಟ್ಟಲಾಗುತ್ತದೆ. ಆದರೆ, ಈ ಕಟ್ಟಡ ನಿರ್ಮಿಸಲು 80 ಅಡಿ ಆಳದಲ್ಲಿ ಗುಂಡಿ ತೆಗೆಯಲಾಗಿದೆ. ಈ ವೇಳೆ ಪಕ್ಕದಲ್ಲಿ ಇದ್ದ ಕಟ್ಟಡಗಳಿಗೆ ಹಾನಿಯಾಗಿತ್ತು.

ಸಂಜೆ ವೇಳೆಗೆ ಪಕ್ಕದಲ್ಲಿದ್ದ ಎರಡು ಕಟ್ಟಡಗಳು ನೋಡ ನೋಡುತ್ತಿದ್ದಂತೆ ನೆಲಸಮವಾಗಿದೆ. ಅದೃಷ್ಟಾವಶಾತ್ ಯಾವುದೇ ಪ್ರಾಣಿಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

Check Also

ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Spread the loveಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!