Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ದಕ್ಷಿಣ ಕನ್ನಡ / ಕಲಾ ಬರಹ ಪತ್ರಿಕೆ ಕಾರ್ಯಕ್ರಮ ಉದ್ಘಾಟನೆ.

ಕಲಾ ಬರಹ ಪತ್ರಿಕೆ ಕಾರ್ಯಕ್ರಮ ಉದ್ಘಾಟನೆ.

ಮಂಗಳೂರು : ಬೆಂಗಳೂರಿನ ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ವತಿಯಿಂದ ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ಕಲಾ ಬರಹ ಪತ್ರಿಕೆ ಕಾರ್ಯಕ್ರಮ ನಡೆಯಿತು .ಬಂಟ್ವಾಳ್ ತಹಸೀಲ್ದಾರ್ ರಶ್ಮಿ ಕಾರ್ಯಕ್ರಮ ಉದ್ಘಾಟಿಸಿದರು
ವಾಯ್ಸ್ ಓವರ್
ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ವಿನೂತನ ರೀತಿಯಲ್ಲಿ ಬಂಟ್ವಾಳ್ ತಹಸೀಲ್ದಾರ್ ರಶ್ಮಿ ಕಾರ್ಯಕ್ರಮ ಉದ್ಘಾಟಿಸಿದರು .ಬಳಿಕ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ರಶ್ಮಿ ಮಕ್ಕಳು ಸ್ರಜನ್ಮತಕ ಚಟುವಟಿಕೆಗಲ್ಲಿ ತಮನ್ನು ತೊಡಗಿಸಿಕೊಳ್ಳಬೇಕು .ಇಂದಿನ ಪೈಪೋಟಿ ಯುಗದಲ್ಲಿ ವಿದ್ಯಾರ್ತಿಗಳು ಹೆಚ್ಚು ಶ್ರಮ ವಹಿಸಬೇಕು .ಈ ರೀತಿಯ ಶಿಭಿರಗಳು ವಿದ್ಯಾರ್ತಿಗಳ ವ್ಯಕ್ತಿತ್ವ, ವಿಕಸನಕ್ಕೆ ಪೂರಕವಾಗಲಿದೆ ಎಂದು ಹೇಳಿದರು .ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಸಲಹೆ ನೀಡಿದರು .ಬೈಟ್.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ,ಕ್ಷೇತ್ರ ಶಿಕ್ಷಣ ಅಧಿಕಾರಿ ಜ್ಞಾನೇಶ್ ಬಂಟ್ವಾಳ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಕಾರ್ಯಕ್ರಮ ದ ಸಂಯೋಜಕ ಮೌನೇಶ್ ವಿಶ್ವಕರ್ಮ ಪತ್ರಕರ್ತ ಕಿಶೋರ್ ಪೆರಾಜೆ ಉಪಸ್ಥಿತರಿದ್ದರು .

Share

About SRINIVAS BIG TV NEWS, MANGALORE

Check Also

ನದಿಗೆ ಹಾರಿ ತಂದೆ – ಮಗ ಆತ್ಮಹತ್ಯೆ.

ಮಂಗಳೂರು : ಮಗುವಿನ ಜೊತೆಗೆ ತಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ನೇತ್ರಾವತಿ …

Leave a Reply

Your email address will not be published. Required fields are marked *

error: Content is protected !!