Hiring Reporter’s For more Information Contact Above Number 876 225 4007 . Program producer
Home / Breaking News / ವಾಣಿಜ್ಯನಗರಿಯಲ್ಲಿ ಮಕ್ಕಳು ಹಾಗೂ ಸ್ಥಳೀಯರಿಂದ ವಿನೂತನ ಪ್ರತಿಭಟನೆ!

ವಾಣಿಜ್ಯನಗರಿಯಲ್ಲಿ ಮಕ್ಕಳು ಹಾಗೂ ಸ್ಥಳೀಯರಿಂದ ವಿನೂತನ ಪ್ರತಿಭಟನೆ!

Spread the love

ಹುಬ್ಬಳ್ಳಿ::ವಾಣಿಜ್ಯ ನಗರಿಯಲ್ಲಿರುವ ರಸ್ತೆಗಳನ್ನು ಸುಧಾರಿಸುವಂತೆ ಆಗ್ರಹಿಸಿ ರಸ್ತೆಯಲ್ಲಿನ ಗುಂಡಿಗಳ‌ ನೀರಿನಲ್ಲಿ ಹಡಗು ಬಿಡುವು ಮೂಲಕ ಸ್ಥಳೀಯ ನಾಯಕರು ಹಾಗೂ ‌ಮಕ್ಕಳು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ನಗರದ ಕಾಟನ್ ಮಾರ್ಕೆಟ್ ನಲ್ಲಿ ಹದಗೆಟ್ಟಿರುವ ರಸ್ತೆಯಲ್ಲಿನ ಗುಂಡಿಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಹಡಗಿನಲ್ಲಿ ಸಚಿವ ಜಗದೀಶ್, ಶೆಟ್ಟರ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕಿ ಗುಂಡಿಗಳಲ್ಲಿ ಹಡಗು ಬಿಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ವರ್ಷಗಳಿಂದ ನಗರದಲ್ಲಿ ರಸ್ತೆಗಳನ್ನು ನಿರ್ಮಿಸುವಲ್ಲಿ ಸಚಿವ ಜಗದೀಶ್ ಶೆಟ್ಟರ್ ವಿಫಲವಾಗಿದ್ದಾರೆ ಆದ್ದರಿಂದ ಕೂಡಲೆ ನಗರದಲ್ಲಿ ಸುಗಮ ರಸ್ತೆ ನಿರ್ಮಾಣ ಮಾಡುವಂತೆ ಸರಕಾರ ಹಾಗೂ ರಾಜ್ಯಕ್ಕೆ ಒತ್ತಾಯಿಸಿದರು.!

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!