Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಅವ್ಯವಹಾರ : ತನಿಖೆಗೆ ಗ್ರಾಮಸ್ಥರಿಂದ ಆಗ್ರಹ

ಅವ್ಯವಹಾರ : ತನಿಖೆಗೆ ಗ್ರಾಮಸ್ಥರಿಂದ ಆಗ್ರಹ

ಹುಬ್ಬಳ್ಳಿ, ನ.27- ತಾಲೂಕಿನ ದಾಸ್ತಿಕೊಪ್ಪ ಗ್ರಾ.ಪಂ ನಲ್ಲಿ ಸಾರ್ವಜನಿಕರು ನೀಡಿದ ಲಕ್ಷಾಂತರ ರೂ ತೆರಿಗೆ ಹಣ ದುರ್ಬಳಕೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಕುರಿತು ತನಿಖೆ ಮಾಡಬೇಕೆಂದು ಜಿ.ಪಂ.ಅಧಿಕಾರಿಗಳಿಗೆ ದೂರು ನೀಡಿ ಆಗ್ರಹಿಸಿದ್ದಾರೆ. ದುರ್ಬಳಕೆ ಮಾಡಿಕೊಂಡವರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Share

About Shaikh BIG TV NEWS, Hubballi

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!