Breaking News
Hiring Reporter’s For more Information Contact Above Number 876 225 4007 . Program producer
Home / ವೃದ್ದೆಯ ಕಾಲಿಗೆ ಬಿದ್ದ ಈಶ್ವರಪ್ಪ : ಕಾರಣ ಏನು

ವೃದ್ದೆಯ ಕಾಲಿಗೆ ಬಿದ್ದ ಈಶ್ವರಪ್ಪ : ಕಾರಣ ಏನು

ದಾವಣಗೆರೆ:- ದಾವಣಗೆರೆ ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳಲ್ಲಿ ಭೇಟಿ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ನೆರೆ ಪ್ರವಾಹಕ್ಕೆ ಸಿಲುಕಿದ ವೃದ್ದೆಯ ಕಾಲಿಗೆ ಬಿದ್ದು ಆರ್ಶೀವಾದ ಪಡೆದ ಘಟನೆ ನಡೆಯಿತು.

         ಕಳೆದ ಎರಡು ಮೂರು ದಿನಗಳಿಂದ ಸುರಿದ ಮಳೆಗೆ ಜಿಲ್ಲೆಯಲ್ಲಿ ಹಲವಾರು ಪ್ರದೇಶಗಳು ಮಳೆ ಹಾವಳಿಗೆ ತುತ್ತಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ಮಳೆ ಹಾವಳಿಗೆ ತುತ್ತಾದ ಪ್ರದೇಶಗಳಿಗೆ ಇಂದು ಭೇಟಿದರು. ಈ ವೇಳೆ ನಗರದ ಶಂಕರ ವಿಹಾರ ಬಡಾವಣೆಗೆ ಭೇಟಿ ನೀಡಿದಾಗ ಮಳೆನೀರು ನುಗ್ಗಿದ ಮನೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಅಲ್ಲಿಯೇ ಇದ್ದ ವೃದ್ದೆಯ ಕಾಲಿಗೆ ಬಿದ್ದು ಆರ್ಶೀವಾದ ಪಡೆದು ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

Share
error: Content is protected !!