Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ದೇಶ-ವಿದೇಶ / ಜಸ್ ಪ್ರೀತ್ ಬ್ರೂಮಾಗೆ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ: ಕೋಚ್ ಭಗತ್ ಅರುಣ್.

ಜಸ್ ಪ್ರೀತ್ ಬ್ರೂಮಾಗೆ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ: ಕೋಚ್ ಭಗತ್ ಅರುಣ್.

ಹೊಸದಿಲ್ಲಿ: ಗಾಯದ ಸಮಸ್ಯೆಗೆ ತುತ್ತಾಗಿರುವ ಟೀಮ್‌ ಇಂಡಿಯಾದ ಪ್ರಧಾನ ವೇಗಿ ಜಸ್‌ಪ್ರೀತ್‌ ಬುಮ್ರಾಗೆ ಶಸ್ತ್ರಚಿಕಿತ್ಸೆ ಬೇಕಾಗಿಲ್ಲ ಎಂದು ಬೌಲಿಂಗ್‌ ಕೋಚ್‌ ಭರತ್‌ ಅರುಣ್‌ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ಸರಣಿಯ ಆರಂ ಭಕ್ಕೂ ಮುನ್ನ ಜಸ್‌ಪ್ರೀತ್‌ ಬುಮ್ರಾ ಬೆನ್ನಿನ ಕೆಳಭಾಗದ ನೋವಿಗೆ ಸಿಲುಕಿದ್ದರು. ಬಳಿಕ ಹೆಚ್ಚುವರಿ ಚಿಕಿತ್ಸೆ ಹಾಗೂ ತಜ್ಞ ವೈದ್ಯರ ಸಲಹೆಯನ್ನು ಪಡೆಯಲು ಲಂಡನ್ನಿಗೆ ತೆರಳಿದ್ದರು.
ಬುಮ್ರಾಗೆ ಎದುರಾಗಿರುವ ಗಾಯದ ಸಮಸ್ಯೆ ಗಂಭೀರವೇನಲ್ಲ. ಹಾಗಾಗಿ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂಬುದಾಗಿ ಬೌಲಿಂಗ್‌ ಕೋಚ್‌ ಭರತ್‌ ಅರುಣ್‌ ಸ್ಪಷ್ಟಪಡಿಸಿದ್ದಾರೆ.
ಸದ್ಯ ತಂಡಕ್ಕೆ ಮರಳುವುದಿಲ್ಲ
ಆದರೂ ಬುಮ್ರಾ ಕೂಡಲೇ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

Share

About Vijayalakshmi

Check Also

ಟ್ರಂಪ್ ನೀತಿ ರದ್ದುಗೊಳಿಸಿದ ಜೋ ಬೈಡನ್.

ವಾಷಿಂಗ್ಟನ್: ರಾಷ್ಟ್ರೀಯ ವಲಸೆ ಕಾನೂನು ನ್ಯಾಯಯುತ ಹಾಗೂ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಭಾಗವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಡೊನಾಲ್ಡ್ …

Leave a Reply

Your email address will not be published. Required fields are marked *

error: Content is protected !!