Hiring Reporter’s For more Information Contact Above Number 876 225 4007 . Program producer
Home / Breaking News / ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್

Spread the love

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ.

ಶನಿವಾರ ಚಿನ್ನ 10 ಗ್ರಾಂಗೆ 100 ರೂ. ಇಳಿಕೆ ಕಂಡಿದೆ. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ 49,500 ರೂ. ಆಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 110 ರೂ. ಇಳಿಕೆ ಕಂಡಿದ್ದು, 54,000 ರೂ.ಆಗಿದೆ. ಇನ್ನು ಬೆಳ್ಳಿ ದರ ಕೆಜಿಗೆ 700 ರೂ. ಇಳಿಕೆ ಕಾಣುವ ಮೂಲಕ 67,000 ರೂ. ಇದೆ.

ಈ ಹಿಂದೆ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿತ್ತು. ಶೀಘ್ರವೇ ಚಿನ್ನದ ಬೆಲೆ 55 ಸಾವಿರ ರೂ. ಗಡಿ ದಾಟಲಿದೆ ಎನ್ನಲಾಗಿತ್ತು. ಇದೀಗ ಗಣೇಶ ಹಬ್ಬದ ವೇಳೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದು, ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

Check Also

Featured Video Play Icon

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!