Hiring Reporter’s For more Information Contact Above Number 876 225 4007 . Program producer
Home / Breaking News / ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ನಿಧನ

ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ನಿಧನ

Spread the love

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ಅವರು ಇಂದು ನಿಧನ ಹೊಂದಿದ್ದಾರೆ. ಇಂದು ಬೆಳಿಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

71 ವರ್ಷ ಪ್ರಾಯದ ಅನಂತ ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. 1946 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದ ಅನಂತಕೃಷ್ಣ, ಎಸ್.ವಿ.ಎಸ್ ಹೈಸ್ಕೂಲು ಬಂಟ್ವಾಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕಲಿತು ಮೈಸೂರು ವಿವಿಯಿಂದ ಗಣಿತ ಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!