Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಲಾಕ್ ಡೌನ್‌ದಲ್ಲೂ ಚಾಕು ಸೌಂಡ್!

ಲಾಕ್ ಡೌನ್‌ದಲ್ಲೂ ಚಾಕು ಸೌಂಡ್!

ಹುಬ್ಬಳ್ಳಿ.ಯುವಕನೋರ್ವನಿಗೆ ಮೂವರು ಚಾಕು ಇರಿದು ಪರಾರಿಯಾದ ಘಟನೆ ನಗರದ ಈಶ್ವರನಗರದಲ್ಲಿ ಶನಿವಾರ ಸಂಜೆ ನಡೆದಿದೆ.
ಹಿಯಾನ್ ಎಂಬ 20 ವಯಸ್ಸಿನ ಯುವಕನಿಗೆ ಚಾಕುವಿನಿಂದ ಇರಿಯಲಾಗಿದ್ದು, ತೀವ್ರ ರಕ್ತಸ್ರಾವ ಆಗಿದೆ. ಕೂಡಲೆ ಸ್ಥಳೀಯರು ಯುವಕನನ್ನ ಕಿಮ್ಸಗೆ ಚಿಕಿತ್ಸೆಗಾಗಿ ರವಾನೆ ಮಾಡಿದ್ದಾರೆ. ಇದು ಹಳೇಯ ದ್ವೇಷದ ಹಿನ್ನೆಲೆಯಲ್ಲಿ, ಮೂವರು ಹಿಂದಿನಿಂದ ಬಂದು ಚಾಕು ಇರಿದು ಪರಾರಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿರುವ ಪೊಲೀಸರು, ಹಲ್ಲೆ ಮಾಡಿದವರ ಪತ್ತೆಗಾಗಿ ಜಾಲ ಬೀಸಿದ್ದಾರೆ.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!