Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಮೇ.17 ರಿಂದ‌ ಕೊಪ್ಪಳ ಜಿಲ್ಲೆ ಸಂಪೂರ್ಣ ಲಾಕ್
Featured Video Play Icon

ಮೇ.17 ರಿಂದ‌ ಕೊಪ್ಪಳ ಜಿಲ್ಲೆ ಸಂಪೂರ್ಣ ಲಾಕ್

ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನಲೆ ಐದು‌ ದಿನಗಳ‌ ಕಾಲ‌ ಕೊಪ್ಪಳ ಜಿಲ್ಲೆ ಸಂಪೂರ್ಣ ಲಾಕಡೌನ್ ಮೇ 17 ರಿಂದ 21 ರವರೆಗೆ ಸಂಪೂರ್ಣ ಲಾಕಡೌನ್ ಜಿಲ್ಲಾ ಉಸ್ತುವಾರಿ ಸಚಿವ ಬಿ ಸಿ ಪಾಟೀಲ್ ಹೇಳಿಕೆ ಕೊಪ್ಪಳ ಇಂದು ಹೇಳಿದರು.

ಆರೋಗ್ಯ ಸೇವೆ, ಮೆಡಿಕಲ್ ಶಾಪ್, ಕೃಷಿ ಬಂಧಿಸಿದ ಅಂಗಡಿಗಳಿಗೆ ಮಾತ್ರ ಅನುಮತಿ ಅಗತ್ಯ ವಸ್ತುಗಳಿಗೂ ಸಹ ವಿನಾಯಿತಿ ಇಲ್ಲ‌‌‌…

ಇನ್ನಿತರ ಯಾವುದೇ ತರಹದ ಚಟುವಟಿಕೆಗಳಿಗೆ ನಿರ್ಬಂಧ
ಮೇ 31 ರವರೆಗೆ ಮದುವೆ,
ಸಭೆ ಸಮಾರಂಭಗಳಿಗೆ ನಿಷೇಧ…

ಜಿಲ್ಲೆಯಲ್ಲಿ 3945 ಜನ ಹೋಂ ಐಸೋಲೇಶನ್ ನಲ್ಲಿದ್ದಾರೆ,ಇನ್ನು ಮುಂದೆ ಹೋಂ ಐಸೋಲೇಶನ್ ನಲ್ಲಿ ಯಾರನ್ನೂ ಇಡುವುದಿಲ್ಲ ಎಲ್ಲರನ್ನೂ ಕೋವಿಡ್ ಕೇರ್ ಸೆಂಟರ್ ನಲ್ಲಿ ಇಡಲಾಗುವುದು ಎಂದು ಹೇಳಿದರು…
ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ 300 ವಿದ್ಯಾರ್ಥಿಗಳ ಸೇವೆಯನ್ನು ಜಿಲ್ಲೆಯ ಎಲ್ಲಾ ತಾಲೂಕ ಆಸ್ಪತ್ರೆಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು…

ಬೈಟ್ : ಬಿ.ಸಿ.ಪಾಟೀಲ್ ಕೃಷಿ ಸಚಿವ

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!