Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕೇವಲ ಪ್ರಚಾರ ನಿರ್ವಹಣೆಯಿಂದ ಕೋವಿಡ್‌ ಎದುರಿಸಲು ಸಾಧ್ಯವಿಲ್ಲ: ಪ್ರಿಯಾಂಕಾ

ಕೇವಲ ಪ್ರಚಾರ ನಿರ್ವಹಣೆಯಿಂದ ಕೋವಿಡ್‌ ಎದುರಿಸಲು ಸಾಧ್ಯವಿಲ್ಲ: ಪ್ರಿಯಾಂಕಾ

Spread the love

ನವದೆಹಲಿ: ಕೇವಲ ಪ್ರಚಾರ ಹಾಗೂ ಮಾಧ್ಯಮಗಳನ್ನು ನಿರ್ವಹಿಸುವುದರ ಮೂಲಕ ಕೋವಿಡ್‌ ಯುದ್ಧವನ್ನು ಎದುರಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆಯುವ ಮೂಲಕ ಪ್ರಿಯಾಂಕಾ ಗಾಂಧಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಸ್ಫೋಟಕದ ತೀವ್ರತೆ ಪಡೆದುಕೊಂಡಿವೆ. ಇಂತಹ ಸಮಯದಲ್ಲಿ, ‘ಪರೀಕ್ಷೆ ಇಲ್ಲವೆಂದರೆ ಕೊರೊನಾ ಇಲ್ಲ’ ಎನ್ನುವ ನೀತಿಯು ‘ಭಯಾನಕ ವಾತಾವರಣ’ ಸೃಷ್ಟಿಸಲಿದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಕೇವಲ ಪ್ರಚಾರ ಹಾಗೂ ಮಾಧ್ಯಮಗಳನ್ನು ನಿರ್ವಹಿಸುವುದರ ಮೂಲಕ ಕೋವಿಡ್‌ ವಿರುದ್ಧದ ಯುದ್ಧವನ್ನು ಎದುರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Check Also

ರನ್​ವೇಯಿಂದ ಜಾರಿದ 191 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ: ಅಪ್ಪಳಿಸಿದ ರಭಸಕ್ಕೆ ಎರಡು ಭಾಗ!

Spread the loveತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕೋಳಿಕ್ಕೊಡ್​ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!