Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ನಾಳೆ ಹುಬ್ಬಳ್ಳಿಗೆ ಭೇಟಿ ನೀಡಲಿರುವ ಲಕ್ಷ್ಮಣ ಸವದಿ

ನಾಳೆ ಹುಬ್ಬಳ್ಳಿಗೆ ಭೇಟಿ ನೀಡಲಿರುವ ಲಕ್ಷ್ಮಣ ಸವದಿ

ಹುಬ್ಬಳ್ಳಿ:- ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಅಕ್ಟೋಬರ್ 26 ರಂದು ಹುಬ್ಬಳ್ಳಿಯಲ್ಲಿ ಪ್ರವಾಸ ಕೈಗೊಳ್ಳುವರು. ಅಂದು 
ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ಅಗಮಿಸುವ ಅವರು, ವಿವಿದ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಅಥಣಿಗೆ ಹೊರಡುವರು ಎಂದು ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.

Share

About Vijayalakshmi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!