Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಎಮ್ಮೆ ಕರು ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು.

ಎಮ್ಮೆ ಕರು ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು.

ಮಂಡ್ಯ : ಜಿಲ್ಲೆಯ ಸಂತೇಬಾಚಹಳ್ಳಿ ಹೋಬಳಿಯ ಮಾವಿನಕಟ್ಟೆ ಕೊಪ್ಪಲು ಗ್ರಾಮದ ಪುಟ್ಟನರಸಮ್ಮ ಎಂಬುವರಿಗೆ ಸೇರಿದ ಎಮ್ಮೆ ಕರು ಮೇಲೆ ರಾತ್ರಿ ಚಿರತೆ ದಾಳಿ ಮಾಡಿದ್ದು ಕರುವಿನ ಹೊಟ್ಟೆ ಯ ಭಾಗ ಮತ್ತು ಕುತ್ತಿಗೆ ಭಾಗವನ್ನು ತಿಂದು ಹೊಗಿದೆ.
ಬೆಳ್ಳಿಗೆ ಎಂದಿನಂತೆ ತಮ್ಮ ಕೊಟ್ಟಿಗೆಯಲ್ಲಿ ಹೋಗಿ ನೋಡಿದಾಗ ಎಮ್ಮೆಯ ಕರು ಸತ್ತು ಬಿದ್ದಿರುವುದ್ದನ್ನು ಕಂಡು ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಬೋನನ್ನು ಇರಿಸಿ ಚಿರತೆಯನ್ನು ಸೆರೆ ಹಿಡಿಯುವ ಭರವಸೆಯನ್ನು ಗ್ರಾಮಸ್ಥರಿಗೆ ನೀಡಿದ್ದಾರೆ.
ಆದರೂ ಮಾವಿನಕಟ್ಟೆ ಕೊಪ್ಪಲು ಗ್ರಾಮದಲ್ಲಿ ಇದು ಮೂರನೇ ಚಿರತೆ ದಾಳಿಯಾಗಿದ್ದು ಅಧಿಕಾರಿಗಳು ಸುಮ್ಮನೆ ಭರವಸೆ ಕೊಟ್ಟು ಹೊಗುತ್ತಾರೆ. ಕೂಡಲೇ ಚಿರತೆ ಸೆರೆ ಹಿಡಿಯುವ ಕೆಲಸ ನಡೆಯಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.

Share

About Bora nayak BIG TV NEWS, Mandya

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!