Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸಿದ್ದು ಜವಾಬ್ದಾರಿಯುತವಾಗಿ ಮಾತನಾಡಲಿ : ಕಾರಜೋಳ

ಸಿದ್ದು ಜವಾಬ್ದಾರಿಯುತವಾಗಿ ಮಾತನಾಡಲಿ : ಕಾರಜೋಳ

ಹುಬ್ಬಳ್ಳಿ:- ಸಿದ್ದರಾಮಯ್ಯ ಹಿರಿಯ ರಾಜಕಾರಣಿಗಳಾಗಿದ್ದು, ಅವರು ಈ ರೀತಿ ಕೀಳಾಗಿ ಮಾಡನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿಂದು ಸಿದ್ದರಾಮಯ್ಯ ವೀರಸಾವರಕರ್ ಬಗ್ಗೆ ಹೇಳಿಕೆ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ, ಅವರು ಹಿರಿಯರಾಗಿದ್ದು ಜವಾಬ್ದಾರಿಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು ತಿರುಗೇಟು ನೀಡಿದರು.

ಇನ್ನೂ ಸರ್ಕಾರ ಕೆಕೆಆರ್ ಡಿಬಿಗೆ ಗೋವಿಂದ ಕಾರಜೋಳ ನೇಮಕದ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಆ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ಕೇಳಬೇಕು ಎಂದು ಮುಂದೆ ನಡೆದರು.

Share

About solaragoppa

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!