Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅಕ್ರಮವಾಗಿ ಪಡಿತರ ಅಕ್ಕಿ‌ ಸಾಗಣೆ ಮಾಡುತ್ತಿದ್ದ ಲಾರಿ ಜಪ್ತಿ.

ಅಕ್ರಮವಾಗಿ ಪಡಿತರ ಅಕ್ಕಿ‌ ಸಾಗಣೆ ಮಾಡುತ್ತಿದ್ದ ಲಾರಿ ಜಪ್ತಿ.

ಚಿತ್ರದುರ್ಗ: ಬಳ್ಳಾರಿಯಿಂದ ಬೆಂಗಳೂರಿಗೆ ಅಕ್ರಮವಾಗಿ 14.5 ಟನ್ ಅಕ್ಕಿ ಪಡಿತರ ಅಕ್ಕಿಯನ್ನು ಸರಬರಾಜು ಮಾಡಲಾಗುತ್ತಿದ್ದ ಲಾರಿಯನ್ನು ಅಕ್ಕಿ ಸಮೇತ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿ ಲಾರಿ ಚಾಲಕ ಚಂದ್ರಶೇಖರ್ ಎಂಬುವವರನ್ನು ಬಂಧಿಸಿದ್ದಾರೆ.ಇನ್ನೂ ಈ ಕುರಿತು
ಮೊಳಕಾಲ್ಮೂರು ತಾಲೂಕು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

About CHANNABASAVAIAH BIG TV NEWS, Chitradurga

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!