Hiring Reporter’s For more Information Contact Above Number 876 225 4007 . Program producer
Home / Breaking News / ಆಗಸ್ಟ್‌ 31ರವರೆಗೆ ಮಹಾರಾಷ್ಟ್ರ ಕಂಪ್ಲೀಟ್‌ ಲಾಕ್‌ಡೌನ್..!

ಆಗಸ್ಟ್‌ 31ರವರೆಗೆ ಮಹಾರಾಷ್ಟ್ರ ಕಂಪ್ಲೀಟ್‌ ಲಾಕ್‌ಡೌನ್..!

Spread the love

ಮಹಾರಾಷ್ಟ್ರ: ರಾಜ್ಯದಲ್ಲಿ ಕೊರೊನಾ ಸೋಂಕು ಊಹೆಗೂ ನಿಲುಕದಷ್ಟು ಏರುತ್ತಿರುವುದರಿಂದ ಮಹಾರಾಷ್ಟ್ರ ಸರ್ಕಾರ, ಆಗಸ್ಟ್‌ 31ರ ವರೆಗೆ ರಾಜ್ಯಾದ್ಯಂತ ಲಾಕ್‌ಡೌನ್‌ ಅನ್ನು ವಿಸ್ತರಿಸುತ್ತಿರುವುದಾಗಿ ಘೋಷಿಸಿದೆ.

ಮಹಾರಾಷ್ಟ್ರದಲ್ಲಿ ಪ್ರಸ್ತುತ 4 ಲಕ್ಷ ಸೋಂಕಿತರಿದ್ದು, ಭಾರತದಲ್ಲೇ ಅತ್ಯಧಿಕ ಸೋಂಕಿತರನ್ನು ಹೊಂದಿರುವ ರಾಜ್ಯ ಎನ್ನುವ ಕುಖ್ಯಾತಿಗೆ ಒಳಗಾಗಿದೆ. ಇನ್ನು ದಿನ ದಿನಕ್ಕೂ ಕೊರೊನಾ ಪ್ರಕರಣಗಳು ಜಾಸ್ತಿಯಾಗ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯವನ್ನ ಲಾಕ್‌ಡೌನ್‌ ಮಾಡುವ ನಿರ್ಧಾರಕ್ಕೆ ಬಂದಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂಜಯ್‌ ಕುಮಾರ್‌, ಕೊರೋನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಆಗಸ್ಟ್‌ 31ರ ವರೆಗೆ ರಾಜ್ಯದಲ್ಲಿ ಲಾಕ್‌ಡೌನ್‌ ಷೋಷಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!