Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಚಿಕ್ಕೋಡಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಮಹೇಶ ಕುಮಠಳ್ಳಿ.

ಚಿಕ್ಕೋಡಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಮಹೇಶ ಕುಮಠಳ್ಳಿ.

ಚಿಕ್ಕೋಡಿ : ಅಥಣಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಮಹೇಶ ಕುಮಠಳ್ಳಿ ಇಂದು ನಾಮಪತ್ರ ಸಲ್ಲಿಸಿದರು.
ಅಥಣಿ ತಹಶಿಲ್ದಾರ ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿ ಜೀಲಾನಿ ಮೋಕಾಸಿ ಮತ್ತು ಅಥಣಿ ತಹಶಿಲ್ದಾರ ಎಮ್ ಎನ್ ಬಳ್ಳಿಗಾರ ಅವರಿಗೆ ನಾಮ ಪತ್ರ ಸಲ್ಲಿಸಿದರು.
ಈ ವೇಳೆ ಡಿಸಿಎಮ್ ಲಕ್ಷ್ಮಣ ಸವದಿ, ಬೆಳಗಾವಿ ಉಸ್ತುವಾರಿ ಜಗದೇಶ ಶಟ್ಟರ, ಮಹೇಶ ಟೆಂಗಿನಕಾಯ, ಸಾಥ್ ನೀಡಿದರು. ‌

Share

About Site Default

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!